ತಂದೆಯ ಕಣ್ಣಲ್ಲಿ  ಪಂ. ಭೀಮಸೇನ ಜೋಶಿ

40.00 36.00

ತಂದೆಯ ಕಣ್ಣಲ್ಲಿ ಮಗ  ಪಂ. ಭೀಮಸೇನ ಜೋಶಿ

ಈ ಮನೋಹರ ಗ್ರಂಥಮಾಲೆ ೧೯೫೮ – ೬೦ ರಲ್ಲಿ ಗ್ರನ್ಥಮಾಲೆಯು ನಡೆದು ಬಂದ ದಾರಿ ಸಂಪುಟಗಳನ್ನು ಪ್ರಕಟಿಸಿತ್ತು. ಈ ವ್ಯಕ್ತಿಚಿತ್ರ ೩ ನೇ ಸಂಪುಟದಲ್ಲಿ ಪ್ರಕಟವಾಗಿತ್ತು.ಸುಮಾರು ೫೦ ವರ್ಷಗಳ ನಂತರ ಪಂ.ಭೀಮಸೇನ ಜೋಷಿಯವರು ಮುಗಿಲೆತ್ತರಕ್ಕೆ ಬೆಳೆದು “ಭಾರತ  ರತ್ನ” ಪ್ರಶಸ್ತಿಯನ್ನು ಅಲಂಕರಿಸಿದ ಮೇಲೆ ಅವರ ಬಗ್ಗೆ ಸಾಕಷ್ಟು ಲೇಖನಗಳು ಪ್ರಕಟವಾಗತೊಡಗಿದವು.  ಪಂ.ಭೀಮಸೇನ ಜೋಷಿಯವರು ೨೪ ಜನೇವರಿ ೨೦೧೧ ರಂದು ಪುಣೆಯ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಹೀಗಾಗಿ ಅವರಿಗೆ ಶ್ರದ್ಧಾಂಜಲಿ ರೂಪದಲ್ಲಿ ಈ ಪುಸ್ತಕವನ್ನು ಪ್ರಕಟಿಸಲಾಗಿದೆ.

Additional information

Author

Gururaj B Joshi

Language

Kannada

Category

Biography

Reviews

There are no reviews yet.

Only logged in customers who have purchased this product may leave a review.