Additional information
Author | Girish Karnad |
---|---|
Language | Kannada |
Category | Plays |
₹81.00
ಅಂಜುಮಲ್ಲಿಗೆಯ ವಸ್ತು ಸಮಕಾಲೀನವಾದದ್ದು. ಕಾರ್ನಾಡ ಅವರು ಇಂಗ್ಲೆಂಡಿನಲ್ಲಿದ್ದು ನಡೆದ ಒಂದು ಸತ್ಯ ಸಂಗತಿ ಈ ನಾಟಕದ ವಸ್ತು ಎಂದು ಕಾರ್ನಾಡ ಅವರೇ ಸೂಚಿಸಿದ್ದಾರೆ. ಆದರೂ ಇತಿಹಾಸ ಮತ್ತು ಪುರಾಣಗಳಲ್ಲಿ ಅದರ ಬೀಜಗಳಿರುವುದನ್ನು ಅವರು ಉದ್ದೇಶಪೂರ್ವಕವಾಗಿ ನಮ್ಮ ಲಕ್ಷ್ಯಕ್ಕೆ ತಂದಿದ್ದಾರೆ. ಯಾಮಿನಿ ಹಾಗೂ ಅವಳ ತಮ್ಮ ಸತೀಶ ಇವರ ಸಮಸ್ಯಾತ್ಮಕ ಸಂಬಂಧ ಈ ನಾಟಕದ ವಸ್ತು. ಈಜಿಪ್ತಿನ ಅರಸು ಮನೆತನದಲ್ಲಿ ಸಹೋದರ ಸಹೋದರಿಯ ವಿವಾಹ ನಿಶಿದ್ಧವಾಗಿರಲಿಲ್ಲ. ಕ್ಲಿಯೋಪಾತ್ರ ತನ್ನ ಸಹೋದರನನ್ನೇ ಮದುವೆಯಾಗಿದ್ದಳು ಎಂದು ಹೇಳುವ ಮೂಲಕ ಯಾಮಿನಿ ಸತೀಶರ ಸಂಬಂಧದ ಮೇಲೆ ಕಾರ್ನಾಡ ಅವರು ಬೆಳಕು ಚೆಲ್ಲಿದ್ದಾರೆ.
Author | Girish Karnad |
---|---|
Language | Kannada |
Category | Plays |
Only logged in customers who have purchased this product may leave a review.
Reviews
There are no reviews yet.