ಜನಪದ ರಮ್ಯ ಕಥಾನಕಗಳು
₹140.00 Original price was: ₹140.00.₹126.00Current price is: ₹126.00.
ಜನಪದ ರಮ್ಯ ಕಥಾನಕಗಳು :
ಜನಪದರು ಕಥೆಯ ವಿಚಾರಗಳೆಲ್ಲ ಸತ್ಯ ಎಂದೇ ನಂಬಿಕೊಳ್ಳುತ್ತಾರೆ. ಕಥೆಗಳನ್ನು ಕೇಳುವವರು ತಮ್ಮ ಹಗಲಿನ ನೋವು ನಲಿವುಗಳನ್ನು ಇರುಳಿನ ಬೆಳದಿಂಗಳಿನಲ್ಲಿ ಕಥೆಗಾರನ ಬಾಯಿಂದ ಬಂದ ಕಥೆಯ ಪಾತ್ರಗಳ ನೋವು ನಲಿವುಗಳಿಗೆ ಹೋಲಿಸಿಕೊಂಡು ಸಾಂತ್ವನ ಹೊಂದುತ್ತಾರೆ. ಕಥೆಗಾರನ ಪ್ರತಿಯೊಂದು ಮಾತನ್ನು ಶ್ರದ್ಧೆಯಿಟ್ಟು ಆಲಿಸುತ್ತಾರೆ. ಈ ಸಂಗ್ರಹದಲ್ಲಿ ಚಿತ್ರದುರ್ಗದ ಪ್ರಾಂತೀಯ ಭಾಷೆಯಲ್ಲಿ ಆರು ಕಥೆಗಳನ್ನು ಸಂಗ್ರಹಿಸಲಾಗಿದೆ. ಹಾಗೆಯೇ ಈ ಕಥೆಗಳು ಎಲ್ಲರೂ ಓದುವಂತಾಗಬೇಕು ಮತ್ತು ಮೂಲಕಥೆಗಾರನ ನುಡಿಗಟ್ಟುಗಳನ್ನು ಉಳಿಸಿಕೊಳ್ಳಲಾಗಿದೆ.
Out of stock
Reviews
There are no reviews yet.